Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಉದ್ಯೋಗ

ಶ್ರೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

job vaarte

  ಬೆಂಗಳೂರು ಉದ್ಯೋಗ ವಾರ್ತೆ ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಾರ್ಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 4 ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.       ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಲು 2017 ರ ಜನವರಿ 20 ಕೊನೆಯ ದಿನವಾಗಿದ್ದು,

ಸರ್ಕಾರಿ ವಕೀಲ ಹುದ್ದೆ ಅರ್ಜಿ ಆಹ್ವಾನ

job vaarte

ಮ0ಗಳೂರು ಉದ್ಯೋಗ ವಾರ್ತೆ ಬಂಟ್ವಾಳ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.

ಹಾಸ್ಟೆಲ್-ಅಡುಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

job vaarte

  ಮ0ಗಳೂರು ಪ್ರತಿನಿಧಿ ವರದಿ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು/ಅಡುಗೆಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿಮಾಡಲು ಆನ್ ಲೈನ್ ಮೂಲಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.     ಆನ್ ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 25ರಿಂದ ಪ್ರಾರಂಭವಾಗಲಿದ್ದು, ನವಂಬರ್ 19 ಕೊನೆಯ ದಿನಾಂಕ.

ಶೀಘ್ರ ಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

job vaarte

ಬೆಂಗಳೂರು ಉದ್ಯೋಗ ವಾರ್ತೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಹಿಂಬಾಕಿಯಿಂದ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆರಳಚ್ಚು ಮತ್ತು ಗಣಕೀಕೃತ ಅರ್ಜಿಗಳನ್ನು ರಚಿಸಿಕೊಂಡು ಅಭ್ಯರ್ಥಿಗಳು ಅರ್ಜಿಯಲ್ಲಿ ಹುದ್ದೆಗೆ ಸಂಬಂಧಿಸಿದಂತೆ ಎಲ್ಲಾ ಅಂಕಣಗಳಲ್ಲಿ ಮಾಹಿತಿಯನ್ನು ಭರ್ತಿಮಾಡಿ ನವೆಂಬರ್ 21 ರ ಸಂಜೆ 5-00 ಗಂಟೆಯ ಒಳಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ

ಮುಂಬರುವ ಪರೀಕ್ಷೆಗಳು

job vaarte

ಮುಂಬರುವ ಸ್ವರ್ಧಾತ್ಮಕ ಪರೀಕ್ಷೆಗಳ ವಿವರ: IBPS-ಪ್ರೊಬೆಷನರಿ ಆಫೀಸರ್ ಹುದ್ದೆಗಳ ಪ್ರಾಥಮಿಕ ಪರೀಕ್ಷೆಗಳು ದಿನಾಂಕ: ಒಕ್ಟೋಬರ್ 16 2016, ಒ.22 2016, ಒ.23 2016 ಮುಖ್ಯ ಪರೀಕ್ಷಾ ದಿನಾಂಕ: ನವೆಂಬರ್ 11 2016,   IBPS- ಕ್ಲರಿಕಲ್ ಹುದ್ದೆಗಳ ಪ್ರಾಥಮಿಕ ಪರೀಕ್ಷೆ: ಪರೀಕ್ಷಾ ದಿನಾಂಕ: ನವೆಂಬರ್ 21 2016, ನ.27 2016, ಡಿಸೆಂಬರ್ 23 2016 ಮತ್ತು

ಹುದ್ದೆಗಳಿಗೆ ಅರ್ಜಿ ಆಹ್ವಾನ

job vaarte

ಉದ್ಯೋಗ ವಾರ್ತೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಬಂಟ್ವಾಳ ತಾಲೂಕಿನ 7 ಅಂಗನವಾಡಿ ಕೇಂದ್ರಗಳ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಳೆಪುಣಿ ಗ್ರಾಮದ ನವಗ್ರಾಮ ಅಂಗನವಾಡಿ ಕೇಂದ್ರ, ಮೂಡನಡುಗೋಡು ಗ್ರಾಮದ ಕುಜಿಲಬೆಟ್ಟು ಅಂಗನವಾಡಿ ಕೇಂದ್ರ, ಕಾಡಬೆಟ್ಟು ಗ್ರಾಮದ ಉಗ್ಗಬೆಟ್ಟು, ಕುಕ್ಕಿಪಾಡಿ ಗ್ರಾಮದ ಮಾಡಾಮೆ, ಕರ್ಪೆ ಗ್ರಾಮದ ಕರ್ಪೆ ಕುಟ್ಟಿಕಳ, ಕರ್ಪೆ ಗ್ರಾಮದ ಕರ್ಪೆ

KPTCL ನಲ್ಲಿ ಹುದ್ದೆ ಖಾಲಿ ಇದೆ

job vaarte

ಉದ್ಯೋಗ ವಾರ್ತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.       ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ (ವಿದ್ಯುತ್/ಸಿವಿಲ್), ಕಿರಿಯ ಎಂಜಿನಿಯರ್ (ಸಿವಿಲ್) ಮತ್ತು ಕಿರಿಯ ಸಹಾಯಕ, ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು,

ಹುದ್ದೆಗೆ ಅರ್ಜಿ ಆಹ್ವಾನ

job vaarte

ಮ0ಗಳೂರು ಉದ್ಯೋಗ ವಾರ್ತೆ ಶಿಶು ಅಭಿವೃದ್ಧಿ ಯೋಜನಾ ಕಛೇರಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.     ಅಡ್ಡೂರು ಗ್ರಾಮದ ಮಣೈಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ಪುತ್ತಿಗೆ, ಮೊಗವೀರ ಪಟ್ನ (ಉಳ್ಳಾಲ), ಪಣಪಿಲ, ಕಳಸ ಬೇಲು(ಕಲ್ಲಮುಂಡ್ಕೂರು ಗ್ರಾಮ), ಗುಡ್ಡೆಯಂಗಡಿ ಈ ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ

ಅತಿಥಿ ಉಪನ್ಯಾಸಕರ ನೇಮಕಾತಿ

job vaarte

ಮ0ಗಳೂರು ಉದ್ಯೋಗ ವಾರ್ತೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಪದವಿ ತರಗತಿಗಳಿಗೆ 2016-17ನೇ ಸಾಲಿಗೆ ಇಂಗ್ಲೀಷ್ ವಿಷಯಕ್ಕೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಅನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ದಾಖಲೆಗಳ ಜೆರಾಕ್ಸ್ ಪ್ರತಿ ದಾಖಲೆಗಳೊಂದಿಗೆ ಆಗಸ್ಟ್ 8

ಶುಶ್ರೂಷಣಾಧಿಕಾರಿ ಹುದ್ದೆಗಳು ಖಾಲಿ ಇದೆ

job vaarte

ಉದ್ಯೋಗ ವಾರ್ತೆ ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ಶುಶ್ರೂಷಣಾಧಿಕಾರಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 8 ರ ಅಪರಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.     ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಪ್ರತ್ಯೇಕವಾಗಿ ತರಬೇತಿ ನೀಡಿದ ಅನುಭವ ಇರಬೇಕು.