Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಕ್ರೀಡೆ

ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಮುಂಬೈ

ipl_mumba

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಹೈದರಾಬಾದ್ ನಲ್ಲಿ ನಡೆದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್-ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2017 10ನೇ ಆವೃತ್ತಿಯ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಕೇವಲ ಒಂದು ರನ್ ಅಂತರದಿಂದ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.       ನಿಗದಿತ

ಭಾರತಕ್ಕೆ ಮೊದಲ ಪದಕ

harpith singh_varate

ಸ್ಪೋರ್ಟ್ಸ್ ಪ್ರತಿನಿಧಿ ವರದಿ ನವದೆಹಲಿಯಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟು ಹರ್ಪ್ರೀತ್ ಸಿಂಗ್ ಕಂಚಿನ ಪದಕ ತಂದಿದ್ದಾರೆ. ಇದು ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಬಂದ ಮೊದಲ ಪದಕವಾಗಿದೆ.       ಬುಧವಾರ ರಾತ್ರಿ ನಡೆದ ಗ್ರೆಕೋ ರೋಮನ್ ನ 80 ಕೆಜಿ ವಿಭಾಗದ ತೃತೀಯ, ಚತುರ್ಥ ಸ್ಥಾನಗಳಿಗಾಗಿ

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ

india criket team

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಇಂಗ್ಲೆಂಡ್ ನಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಮುನ್ನಡೆಯಲಿದ್ದು, ಇಶಾಂತ್ ಶರ್ಮಾಗೆ ಸ್ಥಾನವಿಲ್ಲ.     ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ, ರೋಹಿತ್ ಶರ್ಮ, ಶೀಖರ್ ಧವನ್, ಭುವನೇಶ್ವರ್

ಧೋನಿಗೆ ರಿಲೀಫ್

mahendra singh dhoni

ರಾಷ್ಟ್ರೀಯ ಪ್ರತಿನಿಧಿ ವರದಿ ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡ ವಿವಾದದಲ್ಲಿ ಸಿಲುಕಿಗೊಂಡ ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂಕೋರ್ಟ್ ನಿಂದ ಧೋನಿಗೆ ಮುಕ್ತಿ ಸಿಕ್ಕಿದೆ. ಮಹೇಂದ್ರ ಸಿಂಗ್ ಧೋನಿ ವಿರುದ್ಧ ಇದ್ದ ಕೇಸ್ ಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.       ನಿಯತಕಾಲಿಕೆಯೊಂದರ ಮುಖಪುಟದಲ್ಲಿ ಭಗವಾನ್ ವಿಷ್ಣುವಿನ ಅವತಾರದೊಂದಿಗೆ

ಬ್ರ್ಯಾಂಡ್ ವಿಷನ್ ಟಸ್ಕರ್ ಗೆ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪ್ರಶಸ್ತಿ

mng_cpl_crikets

  ಮಂಗಳೂರು ಸ್ಪೋರ್ಟ್ಸ್ ಪ್ರತಿನಿಧಿ ವರದಿ ಕರಾವಳಿಯ ಚಿತ್ರರಂಗದ ಕೋಸ್ಟಲ್ವುಡ್ ಕಲಾವಿದರು ಮತ್ತು ತಂತ್ರಜ್ಞರ ಸಾಂಸ್ಕೃತಿಕ ಸಂಘಟನೆಯ ಆಸರೆಯಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಜರಗಿದ ಸುರಕ್ಷಾ ಕೋಸ್ಟಲ್ವುಡ್ ಕ್ರಿಕೆಟ್ ಪ್ರೀಮಿಯರ್ಲೀಗ್ ಪಂದ್ಯಾಟದ ಪಶಸ್ತಿಯನ್ನು ಬ್ರ್ಯಾಂಡ್ ವಿಷನ್ ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಮಾರ್ಕೆಟಿಂಗ್ ಸಂಸ್ಥೆಯ ಮಾಲಕತ್ವದ ಬ್ರ್ಯಾಂಡ್ ವಿಷನ್ ಟಸ್ಕರ್ ತಂಡವು ಗೆದ್ದುಕೊಂಡಿತು. ಹೋರಾಟಕಾರಿ ಅಂತ್ಯವನ್ನು ಕಂಡ

ಮುಂಬೈಗೆ 4 ವಿಕೆಟ್ ಗಳ ಜಯ

rcb_mubai_vaarte

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್-ಮುಂಬೈ ಇಂಡಿಯನ್ಸ್ ನಡುವಿನ ನಡೆದ ಐಪಿಎಲ್ 10ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಆರ್ ಸಿ ಬಿ ವಿರುದ್ಧ ಮುಂಬೈ 4 ವಿಕೆಟ್ ಗಳ ಜಯಗಳಿಸಿತು.     ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 3 ವಿಕೆಟ್ ಗಳ ನಷ್ಟಕ್ಕೆ 142 ರನ್ ಗಳಿಸಿತ್ತು.

2ನೇ ಸ್ಥಾನಕ್ಕೇರಿದ ಪಿವಿ ಸಿಂಧು

p v sindhu

ಸ್ಪೋರ್ಟ್ಸ್ ಪ್ರತಿನಿಧಿ ವರದಿ 2016 ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರು ವಿಶ್ವ ಮಹಿಳಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.     ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ ವಿಶ್ವ ಶ್ರೇಯಾಂಕಿತರ ಪಟ್ಟಿ ಬಿಡುಗಡೆ ಮಾಡಿದೆ. ಐದನೇ ಸ್ಥಾನದಲ್ಲಿದ್ದ ಪಿವಿ ಸಿಂಧು ಎರಡನೇ ಸ್ಥಾನಕ್ಕೆ ಜಿಗಿದಿದ್ದು, ಇದು ಅವರ ವೃತ್ತಿ ಜೀವನದ

IPL ಗೆ ವರ್ಣರಂಜಿತ ಚಾಲನೆ

IPL-BCCI

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿದ್ದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರಕಿದೆ.       ಸಮಾರಂಭದಲ್ಲಿ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಹಾಗೂ ಸಚಿನ್ ತೆಂಡೂಲ್ಕರ್ ಅವರು ಕ್ರಮವಾಗಿ ಮೈದಾನಕ್ಕೆ

ಟೀಂ ಇಂಡಿಯಾಕ್ಕೆ ಸರಣಿ ಜಯ

criket_in_asis

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಧರ್ಮಶಾಲಾದಲ್ಲಿ ಕಾಂಗರೂಗಳ ವಿರುದ್ಧ ಸಿಂಹಗಳಿಗೆ ಭರ್ಜರಿ ಜಯ ದೊರಕಿದೆ. ಟೀಂ ಇಂಡಿಯಾ 4ನೇ ಟೆಸ್ಟ್ ನಲ್ಲಿ 8 ವಿಕೆಟ್ ಗಳ ಜಯ ಗಳಿಸಿದೆ.  4 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರಿಂದ ಸರಣಿ ಜಯ ಗಳಿಸಿದೆ.       ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 2 ವಿಕೆಟ್

ಹುಲಿಗಳ ದಾಳಿಗೆ ಕಾಂಗರೂಗಳು ತತ್ತರ

indian-criket

ಸ್ಪೋರ್ಟ್ಸ್ ಪ್ರತಿನಿಧಿ ವರದಿ ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬೌಲರ್ ಗಳು ಎರಡನೇ ಇನ್ನಿಂಗ್ಸ್ ನಲ್ಲೂ ಮಿಂಚಿದ್ದಾರೆ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 137 ರನ್ ಗಳಿಸಿ ಆಲೌಟ್ ಆಗಿದೆ.     2ನೇ ಇನ್ನಿಂಗ್ಸ್ ನಲ್ಲಿ ಭಾರತದ ಪರ ಉಮೇಶ್, ಕುಲದೀಪ್ ಹಾಗೂ ಜಡೇಜಾ ಮಿಂಚಿದ್ದಾರೆ.