Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ವಿದೇಶ

34 ಜನರ ಹತ್ಯೆ

murder

ನಮ್ಮ ಪ್ರತಿನಿಧಿ ವರದಿ ಫಿಲಿಪ್ಪೀನ್ಸ ನ ಹೋಟೆಲ್ ನಲ್ಲಿ ನಡೆದ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 34 ಜನರು ಮೃತಪಟ್ಟಿದ್ದಾರೆ.ನಿನ್ನೆ ತಡ ರಾತ್ರಿ ಹೊಟೆಲ್ ಮನಿಲಾ ಕ್ಯಾಸಿನೊನಲ್ಲಿ ದರೋಡೆಕೋರನಿಂದ ನಡೆದ ಗುಂಡಿನ ದಾಳಿಯಲ್ಲಿ 54 ಜನ ಗಾಯಗೊಂಡಿದ್ದು ಬಹುತೇಕರು ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ.ಶೂಟಿಂಗ್ ನಿಂದಾಗಿ ಐಷಾರಾಮಿ ಹೋಟೆಲ್ ವರಾಂಡ ರಣರಂಗವಾದಂತಾಗಿದೆ.

ಅಮೆರಿಕಾದಲ್ಲಿ ವಿದ್ಯಾರ್ಥಿ ಶವ ಪತ್ತೆ

america vaarte

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆಯಾಗಿದೆ. ನ್ಯೂಯಾರ್ಕ್ ನ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.         ಆಲಾಪ್ ನರಸೀಪುರ ಎಂಬ ಹೆಸರಿನ ವಿದ್ಯಾರ್ಥಿ ಕಾರ್ನೆಲ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಿಕಲ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದು, ಕಳೆದ

ಉಗ್ರರ ಅಟ್ಟಹಾಸ

afghanistan_vaarte

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಅಫ್ಘಾನಿಸ್ತಾನದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಜಲಾಲಬಾದ್ ನಲ್ಲಿ ಬಾಂಬ್ ದಾಳಿದಿದೆ. ಇಲ್ಲಿನ ಆರ್ ಟಿವಿ ಟಿವಿ ಸ್ಟೇಷನ್ ಕಟ್ಟಡದಲ್ಲಿ ಉಗ್ರರು ಬಾಂಬ್ ಸ್ಪೋಟಗೊಳಿಸಿ, ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ.

ನ್ಯಾಯ ಸಿಗುತ್ತಾ?

kulabhushan yadav

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ಪಾಕಿಸ್ತಾನದ ಕ್ರಮದ ವಿರುದ್ಧ ಭಾರತ ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆಯು ನೆದರ್ಲೆಂಡ್ ನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಆರಂಭವಾಗಿದೆ.       18 ವರ್ಷಗಳ ಬಳಿಕ ಕೋರ್ಟ್ ನಲ್ಲಿ

ಇಂದಿನಿಂದ ಭಾರತ-ಪಾಕ್ ಮುಖಾಮುಖಿ ಹೋರಾಟ

india pak

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ 18 ವರ್ಷಗಳ ನಂತರ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕಾದಾಡಲಿವೆ. ಭಾರತೀಯ ನೌಕಾಪಡೆಯ ಅಧಿಕಾರಿಯಾಗಿದ್ದ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಇವೆರಡೂ ರಾಷ್ಟ್ರಗಳು ಮುಖಾಮುಖಿಯಾಗಲಿವೆ.       ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಿರುವ ಭಾರತದ ಕುಲಭೂಷಣ್ ಜಾದವ್ ಅವರ ಗಲ್ಲು ಶಿಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿನಿಂದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ

ಲಂಕಾದಲ್ಲಿ ಪ್ರಧಾನಿ

modi_in_ lanka

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಭಾರತ ಭಗವಾನ್ ಬುದ್ಧನ ಕರ್ಮಭೂಮಿಯಾಗಿದೆ ಎಂದು ಎರಡು ದಿನ ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲಂಬೋದಲ್ಲಿ ಹೇಳಿದ್ದಾರೆ.       ವಿಶ್ವಸಂಸ್ಥೆಯ ವೈಶಾಖ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಬುದ್ಧನ ಕಾಲದಿಂದಲೈ ಭಾರತ-ಶ‍್ರೀಲಂಕಾ ದೇಶದ ಮಧ್ಯೆ ಸ್ನೇಹವಿತ್ತು. ವಾರಣಾಸಿ-ಕೊಲೊಂಬೋ ನಡುವೆ ವಿಮಾನಯಾನಭಾರತ-ಶ್ರೀಲಂಕಾ ಸ್ನೇಹ ಸಂಬಂಧ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ

Indian Doctor to take on Education Minister of Britain Justine Greening

landon_ele labour party

    DR Neeraj Patil Dr Neeraj Patil a Consultant in Accident and Emergency Medicine and a Former Mayor of The London Borough of Lambeth has been chosen by the Labour Party as the candidate for Putney in the forthcoming

ಪಾಕ್ ಅಧಿಕಾರಿಗಳಿಂದ ಭಾರತೀಯ ಮೀನುಗಾರರ ಬಂಧನ

fisherman_arrested

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಪಾಕಿಸ್ತಾನದ ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 30 ಮೀನುಗಾರರನ್ನು ಬಂಧಿಸಿದ್ದಾರೆ.       ಅಂತರಾಷ್ಟ್ರೀಯ ಜಲ ಗಡಿಯ ಸಮೀಪದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆದ ಸಿಬ್ಬಂದಿಗಳು ಭಾರತೀಯ ಮೀನುಗಾರರನ್ನು ವಶಕ್ಕೆ ಪಡೆದಿದ್ದು, ಮೀನುಗಾರರನ್ನು ಕರಾಚಿ ಬಂದರಿಗೆ ಕರೆದೊಯ್ದಿದ್ದಾರೆಂದು ಎಂದು ಮಾಹಿತಿಯಿದೆ.

883rd birth anniversary of Basaveshwara in London

basava_landan

  DR Neeraj Patil The 883rd Birth Anniversary of Basaveshwara was celebrated in London. The High commissioner of India Mr. Y.K. Sinha paid tribute to Basaveshwara statue at Albert embankment in London.       Addressing the gathering of Indian

ಕ್ಷೀಪಣಿ ಪರೀಕ್ಷೆ ವಿಫಲ

missile_northkoria

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ವಿಶ್ವಸಮುದಾಯದ ಎಚ್ಚರಿಕೆಯ ನಡುವೆಯೇ ಕ್ಷಿಪಣಿ ಪರೀಕ್ಷೆ ನಡೆಸಿದ್ದ ಉತ್ತರಿಕೊರಿಯಾಕ್ಕೆ ಭಾರಿ ಮುಖಭಂಗವಾಗಿದೆ. ಉ.ಕೊರಿಯಾ ನಡೆಸಿದ ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ವಿಫಲವಾಗಿದೆ. ಕೇವಲ 2 ತಿಂಗಳ ಅವಧಿಯಲ್ಲಿ ಉತ್ತರ ಕೊರಿಯಾ ನಡೆಸಿದ ನಾಲ್ಕನೇ ವಿಫಲ ಕ್ಷಿಪಣಿ ಪರೀಕ್ಷೆ ಇದಾಗಿದೆ.       ಈ ಕುರಿತು ಖಂಡನಾ ಹೇಳಿಕೆ ನೀಡಿರುವ ಅಮೆರಿಕದ