Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪನ

philipins_earthquick

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಫಿಲಿಪೈನ್ಸ್‌ನಲ್ಲಿ ಶನಿವಾರ ನಸುಕಿನಲ್ಲಿ ಪ್ರಬಲವಾಗಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ ಎಂದು ಫಿಲಿಪೈನ್ಸ್ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.         ಬಾರಿ ಪ್ರಮಾಣದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಒಂದು ಮೀಟರ್ ಎತ್ತರದ ಅಲೆಗಳು ಎದ್ದಿದ್ದರಿಂದ ಜನರು ಭಯಭೀತರಾಗಿದ್ದಾರೆ. ಈ ಭಾಗದಲ್ಲಿ ಸುನಾಮಿ

ಮತ್ತೋರ್ವ ಭಾರತೀಯನ ಹತ್ಯೆ

america vaarte

ಅಂತರಾಷ್ಟ್ರೀಯ ಪ್ರತಿನಿಧಿ ವರದಿ ಅಮೆರಿಕಾದಲ್ಲಿ ಭಾರತೀಯರ ಹತ್ಯೆ ಮುಂದುವರಿಯುತ್ತಿದೆ. ಟೆನ್ನೆಸಿಯಲ್ಲಿ ಮತ್ತೋರ್ವ ಭಾರತೀಯನ ಹತ್ಯೆಯಾಗಿದೆ. ವೈಟ್ ಹವೆನ್ ಮೊಟೇಲ್ ಬಳಿ ಭಾರತದ ಖಂಡು ಪಟೇಲ್(56) ಎಂಬುವವರನ್ನು ದುಷ್ಕರ್ಮಿಗಳು 30 ಬಾರಿ ಗುಂಡಿ ಹಾರಿಸಿ ಹತ್ಯೆಗೈದಿದ್ದಾರೆ.   ಮೃತ ಖಂಡು ಪಟೇಲ್ ತನ್ನ ಹೆಂಡತಿ, ಮಕ್ಕಳೊಂದಿಗೆ ಅಮೆರಿಕಾದಲ್ಲಿ ವಾಸವಾಗಿದ್ದರು.

ಸಿಎಂ ವಿದೇಶ ಪ್ರವಾಸ

siddaramaiah_varte

ಬೆಂಗಳೂರು ಪ್ರತಿನಿಧಿ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಾರ ಮೂರು ದಿನಗಳ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಸಿದ್ದು ಅವರು ಅಬುಧಾಬಿಗೆ ಪ್ರವಾಸ ಹೋಗಲಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕೆಎಐಎಲ್ ವಿಮಾನ ನಿಲ್ದಾಣದಿಂದ ತೆರಳಲಿದ್ದಾರೆ.     ಅಬುಧಾಬಿಯಲ್ಲಿ ಅನಿವಾಸಿ ಭಾರತೀಯರ ಫಾರಂಗೆ ಚಾಲನೆ ನೀಡಲಿದ್ದಾರೆ. ಏ. 30ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಪ್ರಬಲ ಭೂಕಂಪನ

earthquick_vaarte

  ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಚಿಲಿಯಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಬರೊಬ್ಬರಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಮೆರಿಕ ಭೂಕಂಪನ ಮಾಪನ ಕೇಂದ್ರ ಮಾಹಿತಿ ನೀಡಿದೆ.       ಕೇಂದ್ರ ಚಿಲಿಯ ವಲ್ಪರೈಸೋ ನಗರದ ಸುಮಾರು 38 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಕರಾವಳಿ ತೀರಗಳಲ್ಲಿ

ಅಮೆರಿಕದ ಸರ್ಜನ್‌ ಜನರಲ್‌ ಹುದ್ದೆಗೆ ಕನ್ನಡಿಗ ರಾಜೀನಾಮೆ

dr. vivek hallegere m

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಅಮೆರಿಕದ ಸರ್ಜನ್‌ ಜನರಲ್‌ ಆಗಿದ್ದ ಡಾ. ವಿವೇಕ್‌ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಾ. ವಿವೇಕ್‌ ಹಲ್ಲೇಗೆರೆ ಮೂರ್ತಿ ಅವರು ಕರ್ನಾಟಕಸ ಮಂಡ್ಯ ಮೂಲದವರಾಗಿದ್ದಾರೆ.       ಈ ಹಿಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ವಿವೇಕ್ ಮೂರ್ತಿ ಅವರನ್ನು ಅಮೆರಿಕದ ಸರ್ಜನ್

ಮತ್ತೆ ತಾಲಿಬಾನ್ ಅಟ್ಟಹಾಸ

afghaistan_vaarte

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಆಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಶುಕ್ರವಾರ ಅಫ್ಘಾನಿನ ಮಜರ್ ಇ ಷರೀಫ್ ನಗರದ ಉತ್ತರ ಭಾಗದಲ್ಲಿರುವ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.       ಸುಮಾರು 10 ಮಂದಿ ತಾಲಿಬಾನ್ ಉಗ್ರರು ಸೇನಾ ಸಮವಸ್ತ್ರದಲ್ಲಿ ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ 50ಕ್ಕೂ ಹೆಚ್ಚು

ಹೆಚ್1-ಬಿ ವೀಸಾಕ್ಕೆ ಕಡಿವಾಣ

donal trump

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಹೆಚ್1-ಬಿ ವೀಸಾಕ್ಕೆ ಕಡಿವಾಣ ಹಾಕುವ ಕಾರ್ಯಕಾರಿ ಆದೇಶವೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಸಹಿ ಹಾಕಿದ್ದಾರೆ.       ಟ್ರಂಪ್ ಕಠಿಣ ನಿರ್ಣಯದಿಂದಾಗಿ ಭಾರತೀಯರು ಸೇರಿ ವಿದೇಶಿಯರಿಗೆ ಹೆಚ್1-ಬಿ ವೀಸಾ ಪಡೆಯುವುದು ಕಠಿಣವಾಗಲಿದೆ. ಅಮೆರಿಕನ್ನರಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದೊಂದಿಗೆ ಟ್ರಂಪ್ ಅವರು ಈ ಕ್ರಮವನ್ನು ಕೈಗೊಂಡಿದ್ದಾರೆ.  

ಮದ್ಯದ ದೊರೆ ಬಂಧನ

Vijay Mallya

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಮದ್ಯ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಬಂಧಿಸಲಾಗಿದೆ. ಲಂಡನ್ ಪೊಲೀಸರು ಮದ್ಯ ದೊರೆಯನ್ನು ಬಂಧಿಸಿದ್ದಾರೆ. ಲಂಡನ್ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ವಿಜಯ್ ಮಲ್ಯರನ್ನು ಬಂಧಿಸಲಾಗಿದೆ. ಸ್ಕಾಟ್ ಲ್ಯಾಂಡ್ ಯಾರ್ಡ್ ಪೊಲೀಸರು ಮಲ್ಯರನ್ನು ಬಂಧಿಸಿದ್ದು, ವೆಸ್ಟ್ ಮಿನಿಷ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಕರೆದೊಯ್ಯಲಿದ್ದಾರೆ.       ವಿಜಯ್ ಮಲ್ಯ ಭಾರತದ ವಿವಿಧ

ಮತ್ತೆ ಕಂಪಿಸಿದ ಪಾಕ್ ನೆಲ

earthquick_vaarte

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಪಾಕಿಸ್ತಾನದಲ್ಲಿ ಭೂಕಂಪನದ ಅನುಭವವಾಗಿದೆ. ಪಾಕ್ ನ ಪ್ರಮಖ ನಗರಗಳಲ್ಲಿ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಇಸ್ಲಾಮಾಬಾದ್ , ಲಾಹೋರ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಭೂಮಿ ಕಂಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.   ರಿಕ್ಟರ್ ಮಾಪನದಲ್ಲಿ 5.2 ತ್ರೀವ್ರತೆ ದಾಖಲಾಗಿದ್ದು, ಭೂಕಂಪನದ ಕೇಂದ್ರ ಬಿಂದು ಅಫಘಾನಿಸ್ತಾನದ ಹಿಂದೂ ಖುಷ್ ಪರ್ವತದಲ್ಲಿದ್ದು ಯಾವುದೇ ಆಸ್ತಿಪಾಸ್ತಿ

ಶನಿಗ್ರಹದಲ್ಲಿ ಸಾಗರ ಪತ್ತೆ

nasa_occen

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ ಶನಿಗ್ರಹದ ಉಪಗ್ರಹದಲ್ಲಿ ಸಾಗರ ಪತ್ತೆಯಾಗಿದೆ. ಶನಿಗ್ರಹದ 6ನೇ ಉಪಗ್ರಹ ಎನ್ ಸಿ ಲ್ಯಾಡಸ್ ನಲ್ಲಿ ಸಾಗರ ಪತ್ತೆಯಾಗಿದೆ. ಶನಿಗ್ರಹದಲ್ಲಿ ಜಲಜನಕವಿರುವುದರಿಂದ ಬ್ಯಾಕ್ಟೀರಿಯಗಳಂತಹ ಜೀವಿಗಳಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಮತ್ತೊಂದು ಜೀವಸಂಕುಲದ ಬಗ್ಗೆ ನಾಸಾ ಸಂಶೋಧನೆ ಮುಂದಾಗಿದೆ.