ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

0
279

 
ಬೆಂಗಳೂರು ಉದ್ಯೋಗ ವಾರ್ತೆ
ಸಮಗ್ರ ಶಿಶುಅಭಿವೃದ್ಧಿ ಯೋಜನೆ, ಬೆಂಗಳೂರು (ರಾಜ್ಯ) ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಮಹಾನಗರಪಾಲಕೆ ವ್ಯಾಪ್ತಿಯ 15 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುರುತಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕಡೆಯ ದಿನವಾಗಿದೆ.
 
 
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು (ರಾಜ್ಯ) ಯೋಜನೆ, ಒಂದನೇ ಮಹಡಿ, ಬಿ.ಬಿ.ಎಂ.ಪಿ. ಬೆಂಗಳೂರು ಒನ್ ಕಟ್ಟಡ, ಹೆರಿಗೆ ಆಸ್ಪತ್ರೆ ಪಕ್ಕ, ಎನ್.ಆರ್. ಕಾಲೋನಿ, ಬೆಂಗಳೂರು – 560 019 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here