ಅಂಚೆ ಕಚೇರಿಗಳಿಗೆ ನೇಮಕಾತಿ

0
460

 
ಮ0ಗಳೂರು ಪ್ರತಿನಿಧಿ ವರದಿ
ಮಂಗಳೂರು ತಾಲೂಕಿನ ಅಡ್ಯಾರ್, ಪೆದಮಲೆ ಹಾಗೂ ದೇರಳಕಟ್ಟೆ ಅಂಚೆ ಕಚೇರಿಯಲ್ಲಿ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
 
ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರುವವರು, ಕಂಪ್ಯೂಟರ್ ತರಬೇತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ನೇಮಕಾತಿಯು ತಾತ್ಕಾಲಿಕವಾಗಿದ್ದು, ಪ್ರತೀದಿನ 3-5 ಗಂಟೆಗಳ ಕಾಲ ದುಡಿಯಬೇಕಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕಡೆಯ ದಿನ.
 
ಹೆಚ್ಚಿನ ಮಾಹಿತಿಗಾಗಿ ಅಂಚೆ ನಿರೀಕ್ಷಕರ ಕಚೇರಿ, ಹಂಪನಕಟ್ಟೆ ಅಂಚೆ ಕಚೇರಿ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಮಂಗಳೂರು ದಕ್ಷಿಣ ಉಪವಿಭಾಗ ಅಂಚೆ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here