ಉಡುಪಿ ಪ್ರತಿನಿಧಿ ವರದಿ
ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದಲ್ಲಿ ನಡೆದಂತಹ “Waves Fest” 2016ರಲ್ಲಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, “India Vision 2020” ಪೇಪರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮತ್ತು “Innovation in Infrastructure Model” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿರುತ್ತಾರೆ.