ಅಕ್ಕಿ ಮಿತಿ ಹೆಚ್ಚಳಕ್ಕೆ ಚಿಂತನೆ: ಖಾದರ್

0
336

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಸರ್ಕಾರದಿಂದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಮಿತಿಯನ್ನು ಹೆಚ್ಚಳಕ್ಕೆ ಚಿಂತನೆ ನಡೆದಿದೆ ಎಂದು ಆಹಾರ ಖಾತೆ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
 
 
ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ಕಿ ಮಿತಿ ಹೆಚ್ಚಳದ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುತ್ತದೆ. ಪ್ರತಿ ಯುನಿಟ್ ಗೆ 3 ಕೆಜಿ ಅಕ್ಕಿ ಹೆಚ್ಚು ನೀಡಲು ಚಿಂತನೆ ನಡೆದಿದೆ. ಪ್ರಸ್ತುತ ಯೋಜನೆಯಡಿ 5 ಕೆಜಿ ಅಕ್ಕಿ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here