ಅಕ್ರಮ ಗೋ ಸಾಗಾಟಕ್ಕೆ ಯತ್ನ

0
414

ಮೂಡುಬಿದಿರೆ ಪ್ರತಿನಿಧಿ ವರದಿ
ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ್ದ ಘಟನೆ ಮೂಡುಬಿದಿರೆಯ ಶಿರ್ತಾಡಿಯಲ್ಲಿ ಇಂದು ನಡೆದಿದೆ. ಈ ವೇಳೆ ಆರೋಪಿಗಳು ಪೊಲಿಸರ ಮೇಲೆ ಕಾರು ಹಾಯಿಸಲು ಯತ್ನಿಸಿದ್ದಾರೆ. ಹೀಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಅಕ್ರಮ ದನ ಸಾಗಾಟ ಮಾಡುತ್ತಿದ್ದ ಆರೋಪಿಗಳು ಪಾರಾರಿಯಾಗಿದ್ದಯ, ಕ್ವಾಲಿಸ್ ಕಾರು ಮತ್ತು ಏಳು ದನಗಳನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here