ಅಕ್ರಮ ಶಸ್ತ್ರಾಸ್ತ್ರಗಳ ವಶ

0
54


ನಮ್ಮ ಪ್ರತಿನಿಧಿ ವರದಿ

ರಾಜ್ಯ ರಾಜಧಾನಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆ. ಅಕ್ರಮ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ವಿವಿಧ ರೀತಿಯ 20ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುದ್ದದುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here