ಅಗ್ನಿ ಅವಘಡ

0
396
ಸಾಂದರ್ಭಿಕ ಚಿತ್ರ

 
ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಬಿಲ್ಡಿಂಗ್ ಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಕೆ ಆರ್ ಸರ್ಕಲ್ ಬಳಿ ಇರುವ ಎಂ ಎಸ್ ಬಿಲ್ಡಿಂಗ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
 
ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಕೊಠಡಿಗಳಲ್ಲಿ ಬೆಂಕಿ ಹಬ್ಬಿದೆ. ಭೂಸ್ವಾಧೀನ ಇಲಾಖೆಯ ಅಧೀನ ಕಾರ್ಯದರ್ಶಿ ಕಚೇರಿಯ ಎರಡು ಕೊಠಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ.

LEAVE A REPLY

Please enter your comment!
Please enter your name here