ಅಗ್ನಿ ಅವಘಡ

0
330

ರಾಷ್ಟ್ರೀಯ ಪ್ರತಿನಿಧಿ ವರದಿ
ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಪರಿಣಾಮ 10 ಮಂದಿ ಸಾವನ್ನಪ್ಪಿದ್ದ ಘಟನೆ ಉತ್ತರ ಪ್ರದೇಶದ ಶಾಹಿದಾಬಾದ್ ಶುಕ್ರವಾರ ನಡೆದಿದೆ.
 
 
ಶಾಹಿಬಾದ್ ನಲ್ಲಿರುವ ಡೇನಿಮ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here