ಅಗ್ನಿ ಆಕಸ್ಮಿಕ

0
207

ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದೆ. ಶ್ರೀನಗರದ ಬುಚ್ವಾರದ ವಸತಿ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. 7 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದೆ.

LEAVE A REPLY

Please enter your comment!
Please enter your name here