ಅಗ್ನಿ ದುರಂತ

0
178

ರಾಷ್ಟ್ರೀಯ ಪ್ರತಿನಿಧಿ ವರದಿ
ಮುಂಬೈನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಜೋಗೇಶ್ವರದ ಬೆಹ್ರಾಮ್ ಬಾಗ್ ನ ಗುಲ್ಶಾನ್ ನಗರದಲ್ಲಿರುವ ಪ್ಲಾಸ್ಟಿಕ್ ಗೋಡೌನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
 
 
ಬೆಂಕಿಯ ಕೆನ್ನಾಲೆಗೆ ಪ್ಲಾಸ್ಟಿಕ್ ಗೋಡೌನ್ ಧಗಧಗನೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಲಿಂಡರ್ ಸ್ಫೋಟದಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here