ಅಗ್ನಿ ದುರಂತ

0
241

ರಾಷ್ಟ್ರೀಯ ಪ್ರತಿನಿಧಿ ವರದಿ
ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿದುರಂತ ಸಂಭವಿಸಿದೆ. ಹೈದರಾಬಾದ್ ನ ನಾಚಾರಂನ ಮಲ್ಲಾಪುರ್ ಪ್ರದೇಶದಲ್ಲಿರುವ ಕೆಮಿಕಲ್ ಫ‍್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ.
 
ಬೆಂಕಿಯ ಕಿಡಿ 30 ಮೀಟರ್ ಎತ್ತರಕ್ಕೆ ಹೊತ್ತಿ ಉರಿಯಿತ್ತಿದೆ. ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಹೊಗೆ ಅವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here