ಅತಿಥಿ ಉಪನ್ಯಾಸಕರ ನೇಮಕಾತಿ

0
280

ಮ0ಗಳೂರು ಉದ್ಯೋಗ ವಾರ್ತೆ
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಪದವಿ ತರಗತಿಗಳಿಗೆ 2016-17ನೇ ಸಾಲಿಗೆ ಇಂಗ್ಲೀಷ್ ವಿಷಯಕ್ಕೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಅನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ದಾಖಲೆಗಳ ಜೆರಾಕ್ಸ್ ಪ್ರತಿ ದಾಖಲೆಗಳೊಂದಿಗೆ ಆಗಸ್ಟ್ 8 ರಂದು ಅಪರಾಹ್ನ 1 ಗಂಟೆಗೆ ಕುಲಸಚಿವರ ಕಛೇರಿ, ಆಡಳಿತ ಸೌಧ,ಮಂಗಳೂರು ವಿಶ್ವವಿದ್ಯಾನಿಲಯ , ಮಂಗಳಗಂಗೋತ್ರಿ-574199 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು, ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಪಿ.ಹೆಚ್..ಡಿ./ಎಂ.ಫಿಲ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ನಿಂದ ಪಡೆಯಬಹುದೆಂದು ಕುಲಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here