ಅಧಿಕಾರಕ್ಕಾರಿ ಬಿಜೆಪಿ ರಣತಂತ್ರ

0
360

 
ರಾಷ್ಟ್ರೀಯ ಪ್ರತಿನಿಧಿ ವರದಿ
ಅಸ್ಸಾಂನಲ್ಲಿ ಗದ್ದುಗೆಗೇರುತ್ತಿರುವ ಬಿಜೆಪಿ ಉತ್ತರಪ್ರದೇಶದಲ್ಲೂ ಅಧಿಕಾರದ ಚುಕ್ಕಾಣಿ ಹಿಡಿಯೋಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಉತ್ತರಪ್ರದೇಶವನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ ಅಲಹಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ.
 
 
ಜೂನ್ 12 ಮತ್ತು 13 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವರು, ಬಿಜೆಪಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಮತ್ತು ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಹಲವು ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
 
 
ಸದ್ಯ ಅಲಹಾಬಾದ್ ರಾಜ್ಯ ಆಡಳಿತಪಕ್ಷ ಸಮಾಜವಾದಿ ಪಕ್ಷದ ಹಿಡಿತದಲ್ಲಿದೆ. ಮುಂಬರುವ ಉತ್ತರಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಣತಂತ್ರ ಹೂಡುತ್ತಿದೆ.

LEAVE A REPLY

Please enter your comment!
Please enter your name here