ಅಧಿಕಾರಿಗಳ ಹತ್ಯೆಗೆ ಸಂಚು

0
282

 
ರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತದ ಅಧಿಕಾರಿಗಳ ಹತ್ಯೆಗೆ ಅಲ್ ಖಯದಾ ಉಗ್ರರ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಭಯೋತ್ಪಾದಕರು ಐಎಎಸ್, ಐಪಿಎಸ್ ಅಧಿಕಾರಿಗಳ ಮೇಲೆ ದಾಳಿಗೆ ಸಂಚು ರೂಪಿಸಿದ್ದಾರೆ.
ದಾಳಿಗೆ ಸಂಚು ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

LEAVE A REPLY

Please enter your comment!
Please enter your name here