ಅಧಿಕಾರ ಸ್ವೀಕಾರ

0
215

ಚೆನ್ನೈ ಪ್ರತಿನಿಧಿ ವರದಿ
ದಿವಂಗತ ಜೆ ಜಯಲಲಿತಾ ಅವರ ಆಪ್ತ ಸ್ನೇಹಿತೆ ಶಶಿಕಲಾ ನಟರಾಜನ್ ಇಂದು ಬೆಳಗ್ಗೆ 11.20ಕ್ಕೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
 
 
ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಶಶಿಕಲಾ ಅವರು ಪಕ್ಷದ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಎರಡು ದಿನಗಳ ಹಿಂದೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here