ಪ್ರಮುಖ ಸುದ್ದಿರಾಜ್ಯವಾರ್ತೆ

ಅಧಿಕಾರ ಸ್ವೀಕಾರ

 
ವರದಿ-ಚಿತ್ರ: ಲೇಖಾ
ಬೆಂಗಳೂರಿನ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನೂತನ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ಪ್ರತಾಪ್‌ ಸಿಂಹ ಅಧಿಕಾರ ವಹಿಸಿಕೊಂಡರು. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಭಾವುಟ ನೀಡಿ, ಯುವ ಕಾರ್ಯಕರ್ತರು ಪೂರ್ಣ ಪ್ರಮಾಣದ ಕಾರ್ಯಕರ್ತರಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
 
 
ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಬೇಕು. ಜನರ ವಿಶ್ವಾಸ ಗಳಿಸಬೇಕು ಎಂದು ತಿಳಿಸಿದರು. ಸಮಾರಂಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮುಖಂಡರಾದ ಅರುಣ್‌ಕುಮಾರ್, ಯುವ ಮೋರ್ಚಾದ ಮಾಜಿ ಅಧ್ಯಕ್ಷ ಮುನಿರಾಜುಗೌಡ ಮತ್ತಿತರರು ಉಪಸ್ಥಿತರಿದ್ದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here