ಅನಿರೀಕ್ಷಿತವಾಗಿ ರಾಜೀನಾಮೆ

0
308

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಮಾನಸ ಅವರು ಅನಿರೀಕ್ಷಿತವಾಗಿ ರಾಜೀನಾಮೆ ನೀಡಿದ್ದಾರೆ.
 
 
ಮಂಜುಳಾ ಅವರ ಅಧಿಕಾರದ ಅವಧಿ ಪೂರ್ಣಗೊಳ್ಳಲು ಇನ್ನೂ 8 ತಿಂಗಳು ಬಾಕಿ ಇರುವಾಗಲೇ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಇವರು 2014 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.
 
 
ಮಂಜುಳಾ ಮಾನಸ ರಾಜೀನಾಮೆ ರಾಜಿನಾಮೆಗೆ ನಿರ್ದಿಷ್ಠ ಕಾರಣ ತಿಳಿದು ಬಂದಿಲ್ಲ. ಇಲಾಖಾ ಪ್ರಧಾನ ಕಾರ್ಯದರ್ಶಿಯವರ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here