ಅನುಪಮಾ ಪ್ರಶಸ್ತಿ

0
270

ವರದಿ-ಚಿತ್ರ: ಲೇಖಾ
ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಅನುಪಮಾ ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಿತು. ಗಂಗಾ ಪಾದೆಕಲ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ.ವಸುಂಧರಾ ಭೂಪತಿ, ಡಾ.ವಿಜಯಾ, ಆಶಾ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here