ಅನುಮಾನಾಸ್ಪದ ವಸ್ತು ಪತ್ತೆ

0
287

ಬ್ರೇಕಿಂಗ್ ನ್ಯೂಸ್
ದೆಹಲಿ ವಸಂತ್ ಕುಂಜ್ ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಬಾಂಬ್ ಅಥವಾ ಮಾರ್ಟರ್ ಷೆಲ್ ಇರುವ ಅನುಮಾನ ವ್ಯಕ್ತವಾಗಿದೆ. ಅನುಮಾನಾಸ್ಪದ ವಸ್ತುವಿರುವ ಪ್ರದೇಶವನ್ನು ಪೊಲೀಸ್ ಸಿಬ್ಬಂದಿಗಳು ಸುತ್ತುವರಿದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಿಶನ್ ಘರ್ ನಲ್ಲಿ ಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕೆ ಎನ್ ಎಸ್ ಜಿ ಬರುವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here