ಅನುಮಾನಾಸ್ಪದ ವ್ಯಕ್ತಿಗಳು ವಶಕ್ಕೆ

0
256

ರಾಷ್ಟ್ರೀಯ ಪ್ರತಿನಿಧಿ ವರದಿ
ಬಿಹಾರದಲ್ಲಿ ಐವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನದ ಇಬ್ಬರು ಸೇರಿ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ನೇಪಾಳ ಮಾರ್ಗವಾಗಿ ಭಾರತದೊಳಗೆ ಪ್ರವೇಶಿಸಿದ್ದರು. ಎನ್ ಐ ಎ ತಂಡ ಐವರನ್ನು ವಿಚಾರಣೆಗಾಗಿ ದೆಹಲಿಗೆ ಕರೆತಂದಿದ್ದಾರೆ.

LEAVE A REPLY

Please enter your comment!
Please enter your name here