ಅನು ವೆಡ್ಸ್ ರಘು

0
270

 
ಬೆಂಗಳೂರು ಸಿನಿ ಪ್ರತಿನಿಧಿ ವರದಿ
ನಟ ರಘು ಮುಖರ್ಜಿ ಜತೆ ನಟಿ ಅನು ಪ್ರಭಾಕರ್ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಜೋಡಿ ಇಂದು ನೂತನ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ.
 
 
ನಿಗೂಢವಾಗಿದ್ದ ಇವರಿಬ್ಬರ ಪ್ರೇಮ ಕೊನೆಗೂ ಬಹಿರಂಗವಾಗಿದೆ. ಬೆಂಗಳೂರಿನಲ್ಲಿ ಅನುಪ್ರಭಾಕರ್ ತಾನು ಪ್ರೀತಿಸಿದ ಯುವಕನೊಂದಿಗೆ ಸಪ್ತಪದಿ ತುಳಿಯಲಿದ್ದಾರೆ. ಈ ಬಗ್ಗೆ ಅನು ನಿನ್ನೆ ಟ್ವೀಟ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ವಿವಾಹಕ್ಕೆ ಕುಟುಂಬ ಸದಸ್ಯರು ಮತ್ತು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ.

LEAVE A REPLY

Please enter your comment!
Please enter your name here