ಅಭಿನಂದನೆ

0
420

ನಮ್ಮ ಪ್ರತಿನಿಧಿ ವರದಿ
ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ಧುಲ್ ನಜೀರ್ ಮತ್ತು ಕರ್ನಾಟಕದವರೇ ಆದ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೋಹನ್ ಶಾಂತನ ಗೌಡರ್ ಇವರನ್ನು ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷರುಗಳಾದ ಸಿ.ವಿಜಯ ಹೆಗ್ಡೆ, ಟಿ.ವಿಜಯ ಕುಮಾರ್ ಶೆಟ್ಟಿ, ನ್ಯಾಯವಾದಿ ಶ್ರೀನಿವಾಸ ನಾಯಕ್ ಹಾಗೂ ದೆಹಲಿ ಕರ್ನಾಟಕ ಸಂಘದ ಖಜಾಂಚಿ ಕೆ.ಎಸ್.ಜಿ.ಶೆಟ್ಟಿ ಇವರು ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಅವರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here