ದ.ಕ.ಪ್ರತಿನಿಧಿ ವರದಿ
ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷರಾಗಿ ಘೋಷಣೆಯಾಗಿರುವ ಹಿರಿಯ ನಾಯಕರಾದ ಬಿ.ಎಸ್. ಯಡ್ಡಿಯೂರಪ್ಪರವರನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಯಡ್ಡಿಯೂರಪ್ಪರವರ ಅವಧಿಯಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಿ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ನನಸು ಮಾಡುವರೇ ಯಶಸ್ವಿಯಾಗಲೆಂದು ಆಶಿಸುತ್ತೇನೆ ಎಂದು ಕಟೀಲ್ ಹೇಳಿದ್ದಾರೆ.