ಅಮೂಲ್ಯ @22

0
458

ಸಿನಿ ಪ್ರತಿನಿಧಿ ವರದಿ
ಇಂದು ಸ್ಯಾಂಡಲ್ ವುಡ್ ನ ಗೋಲ್ಡನ್ ಕ್ವಿನ್ ಅಮೂಲ್ಯ ಅವರ ಹುಟ್ಟುಹಬ್ಬದ ದಿನವಾಗಿದೆ. ಕನ್ನಡದ ‘ಐಸೂ’22ನೇ ವಸಂತಕ್ಕೆ ಕಾಲಿಡುತ್ತಿದ್ದಾಳೆ.
ಆದರೆ ಅಮೂಲ್ಯ ಕರ್ನಾಟಕದಲ್ಲಿ ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಬರ್ತ್ ಡೇಯನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here