ಅಮೆಜಾನ್ ಗೆ ಎಚ್ಚರ ನೀಡಿದ ಶಕ್ತಿಕಾಂತ್

0
597

ರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತದ ರಾಷ್ಟ್ರಧ್ವಜ ಚಿತ್ರ ಹೊಂದಿರುವ ಡೋರ್​ಮ್ಯಾಟ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ಗೆ ಆರ್ಥಿಕ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಕಟುವಾದ ಎಚ್ಚರಿಕೆ ನೀಡಿದ್ದಾರೆ.
 
 
ಭಾರತದ ಲಾಂಛನ ಮತ್ತು ಚಿಹ್ನೆಗಳ ಜತೆ ಚೆಲ್ಲಾಟವಾಡುವುದನ್ನು ಇನ್ನಾದರೂ ಬಿಡಿ. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿದರೇ ಗಂಡಾಂತರವನ್ನು ನೀವೇ ಆಹ್ವಾನಿಸಿಕೊಂಡಂತೆ ಎಂದು ಶಕ್ತಿಕಾಂತ್ ದಾಸ್ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here