ಅರ್ಜಿ ಆಹ್ವಾನ

0
481

 
ಮ0ಗಳೂರು ಪ್ರತಿನಿಧಿ ವರದಿ
ಮೈಸೂರಿನ ಜೆ.ಎಸ್.ಎಸ್. ವಿಶೇಷ ಚೇತನರ ಪಾಲಿಟೆಕ್ನಿಕ್ ನಲ್ಲಿ 2016-17ನೇ ಸಾಲಿಗೆ ವಿಶೇಷ ಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
 
ಲಭ್ಯವಿರುವ ಕೋರ್ಸ್ ಗಳು ಅರ್ಕಿಟೆಕ್ಟರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿಯನಿರಿಂಗ್ , ಜ್ಯುವಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್. ಅರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 35% ಅಂಕಗಳೊಂದಿಗೆ ತೇರ್ಗಡೆ ಹಾಗೂ ಅಂಗವಿಕಲತೆಯನ್ನು ಹೊಂದಿರಬೇಕು.
 
 
ಅರ್ಜಿಗಳನ್ನು ಅರ್ಜಿ ಶುಲ್ಕ ರೂ. 50/- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 100/- ಡಿ.ಡಿ ಮೂಲಕ ಪಾವತಿಸಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 07/06/2016 ರೊಳಗೆ ಜೆ.ಎಸ್.ಎಸ್. ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ಮೈಸೂರು-570006 ವಿಳಾಸಕ್ಕೆ ಕಳುಹಿಸಬೇಕು.

LEAVE A REPLY

Please enter your comment!
Please enter your name here