ವಾರ್ತೆ

ಅರ್ಜಿ ಆಹ್ವಾನ

 
ಮ0ಗಳೂರು ಪ್ರತಿನಿಧಿ ವರದಿ
2015-16ನೇ ಸಾಲಿನ ಶಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋಸರ್ಸುಗಳಲ್ಲಿ ಉತ್ತೀರ್ಣರಾದ ಪಿಯುಸಿ, ಪೊಲಿಟೆಕ್ನಿಕ್ ಡಿಪ್ಲಮಾ, ಬಿಎ, ಬಿಕಾಂ, ಬಿ ಎಸ್ ಸಿ, ಬಿ ಎಡ್, ಬಿ ಪೆಡ್, ಪದವಿ, ಸ್ನಾತಕೋತ್ತರ ಪದವಿ, ಅಗ್ರಿಕಲ್ಚರ್ ಇಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ಪದವಿಗಳಲ್ಲಿ ತೇರ್ಗಡೆಯಾಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅನ್ ಲೈನ್ www.sw.kar.nic.in ಮುಖಾಂತರ ಅರ್ಜಿಗಳನ್ನು ದಿನಾಂಕ. 31.10.2016 ರೊಳಗಾಗಿ ಅರ್ಜಿ ಸಲ್ಲಿಸ ಬಹುದಾಗಿದೆ.
 
 
ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ ಮಂಗಳೂರು. ದೂರವಾಣಿ 0824 2450114 ಸಂಪರ್ಕಿಸಬಹುದು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here