ಅರ್ಜಿ ಆಹ್ವಾನ

0
333

 
ಉಡುಪಿ ಪ್ರತಿನಿಧಿ ವರದಿ
ನಗರಸಭಾ ವ್ಯಾಪ್ತಿಯಲ್ಲಿ 2015-16ನೇ ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆಯನ್ನು ಅನುಷ್ಟಾನಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2011 ರ ಸೂಚಿತ ಆರ್ಥಿಕ ಮತ್ತು ಜಾತಿಗಣತಿಯಲ್ಲಿ ಗುರುತಿಸಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ವಸತಿ ರಹಿತರ ಪಟ್ಟಿಯಲ್ಲಿ ಸ್ವಂತ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ವಸತಿ ಸೌಲಭ್ಯ ಪಡೆಯಲು ಏಪ್ರಿಲ್ 15 ರ ಒಳಗೆ ಅಜಿ ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ನಗರಸಭಾ ಪೌರಾಯುಕ್ತರ ಪ್ರಕಟಣೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here