ಅರ್ಜಿ ವಿಚಾರಣೆ ಮುಂದೂಡಿಕೆ

0
209

ರಾಷ್ಟ್ರೀಯ ಪ್ರತಿನಿಧಿ ವರದಿ
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಏಪ್ರಿಲ್ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ.
 
ಎಲ್ಲ ಪಾರ್ಟಿಗಳಿಗೂ ಲಿಖಿತ ಪ್ರಮಾಣಪತ್ರ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಎರಡು ವಾರಗಳ ಒಳಗೆ ಲಿಖಿತ ಪ್ರಮಾಣ ಪತ್ರ ಸಲ್ಲಿಕೆ ಸೂಚನೆ ನೀಡಿದೆ. ಪ್ರಮಾಣಪತ್ರ ಸಲ್ಲಿಕೆ ಬಳಿಕ ಅರ್ಜಿ ವಿಚಾರಣೆ ನಡೆಸಲಾಗುತ್ತದೆ ಎಂದು ಸುಪ್ರೀಂ ಹೇಳಿದೆ.
 
 
ಸ್ಥಳೀಯ ನ್ಯಾಯಾಲಯ ಧ್ವಂಸ ಆರೋಪಿಗಳನ್ನು ಖುಲಾಸೆ ಮಾಡಿತ್ತು. ಅಲಹಾಬಾದ್ ಹೈಕೋರ್ಟ್ ನಲ್ಲೂ ಆರೋಪಿಗಳು ಖುಲಾಸೆಯಾಗಿದ್ದರು. ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here