ಆಂಧ್ರದಲ್ಲಿ ಭೂಕಂಪನ

0
173

ಬ್ರೇಕಿಂಗ್…
ಆಂಧ್ರಪ್ರದೇಶದಲ್ಲಿ ಭೂಕಂಪನವಾಗಿದೆ. ಆಂಧ್ರದ ಓಂಗೋಲ್ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.5ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

LEAVE A REPLY

Please enter your comment!
Please enter your name here