ಕ್ರೀಡೆಪ್ರಮುಖ ಸುದ್ದಿವಾರ್ತೆ

ಆಕರ್ಷಕ ಶತಕ ಸಿಡಿಸಿದ ಪೂಜಾರ

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಟೀಂ ಇಂಡಿಯಾದ ಚೇತೇಶ್ವರ್ ಪೂಜಾರ ಅವರು ಆಕರ್ಷಕ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ನ ರಾಂಚಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಪೂಜಾರ ಟೆಸ್ಟ್ ಕ್ರಿಕೆಟ್ ನಲ್ಲಿ 11ನೇ ಶತಕ ದಾಖಲಿಸಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here