ಆಕಸ್ಮಿಕ ಬೆಂಕಿ

0
183

ರಾಷ್ಟ್ರೀಯ ಪ್ರತಿನಿಧಿ ವರದಿ
ಮುಂಬೈನ ಏರ್ ಇಂಡಿಯಾ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿನ ನಾರಿಮನ್ ಹೌಸ್ ಹತ್ತಿರವಿರುವ ಏರ್ ಇಂಡಿಯಾ ಕಟ್ಟಡದ 22ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ತಿಳಿದು ಬಂದಿದೆ.
 
 
 
8 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಯಾವುದೇ ಕಾರಣಗಳು ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here