ಆತ್ಮಹತ್ಯೆ

0
205

ಮೂಡಬಿದಿರೆ ಪ್ರತಿನಿಧಿ ವರದಿ
ಇಲ್ಲಿಗೆ ಸಮೀಪದ ಬಿರಾವು ನಿವಾಸಿ ಜೋಸೆಫ್ ಅಲ್ಲು ರೋಡ್ರಿಗಸ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಿವರ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಗುಣಮುಖರಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here