ಆರಾಧನಾ ಮಹೋತ್ಸವಕ್ಕೆ ಚಾಲನೆ

0
494

ರಾಯಚೂರು ಪ್ರತಿನಿಧಿ ವರದಿ
345ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರಕಿದೆ. ರಾಯಚೂರು ಜಿಲ್ಲೆಯ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಆರಾಧನಾ ಮಹೋತ್ಸವಕ್ಕೆ ಚಾಲನೆ ದೊರೆತ್ತಿದೆ.
 
 
ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ನಾಡಿನ ವಿವಿಧೆಡೆ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಮಂತ್ರಾಲಯದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಪೂರ್ವಾರಾಧನೆ ಹಿನ್ನೆಲೆಯಲ್ಲಿ ಇಂದು ರಾಯರಿಗೆ ವಿಶೇಷ ಪೂಜೆ ಪುರಸ್ಕಾರ ನಡೆಯುತ್ತಿದೆ. ರಾಯರಿಗಿಂದು ಹಾಲಿನ ವಿಶೇಷ ಅಭಿಷೇಕ ನಡೆದಿದೆ.

LEAVE A REPLY

Please enter your comment!
Please enter your name here