'ಆಳ್ವಾಸ್ ತಟ್ಟೆ' ಗಲಾಟೆ

0
325

ನಮ್ಮ ಪ್ರತಿನಿಧಿ ವರದಿ
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಕಾಲೇಜಿಗೆ ಸೇರಿದ ಹುಡುಗರ ಹಾಸ್ಟೆಲ್ ನಲ್ಲಿ ಶುಕ್ರವಾರ ತಡರಾತ್ರಿ ತಟ್ಟೆ ಗಲಾಟೆ ನಡೆದಿದೆ.
 
 
 
ಹಾಸ್ಟೆಲ್ ನಲ್ಲಿ ಊಟದ ತಟ್ಟ ತಗುಲಿದ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಹಾಸ್ಟೆಲ್ ನ ಸೀನಿಯರ್, ಜೂನಿಯರ್ಸ್ ನಡುವೆ ಹೊಡೆದಾಟ ನಡೆದಿದೆ.
 
 
ಘಟನೆಯಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿ ಸುಜನ್ ತಲೆಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here