ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ

0
182

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಸಿವಿಲ್ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಸೋಮವಾರ ಬೆಳಗ್ಗೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿರುವ ಕ್ವೆಟ್ವಾದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
 
 
ಬಲೋಚಿಸ್ತಾನ ವಕೀಲರ ಸಂಘದ ಅಧ್ಯಕ್ಷ, ವಕೀಲ ಬಿಲಾಲ್ ಅನ್ವರ್ ಕಾಸಿ, ಅಪರಿಚಿತರಿಂದ ಗುಂಡಿಗೆ ಬಲಿಯಾದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ. ಆಸ್ಪತ್ರೆ ಸುತ್ತಲೂ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟಡವನ್ನು ಸುತ್ತುವರಿದಿದ್ದಾರೆ.

LEAVE A REPLY

Please enter your comment!
Please enter your name here