ಇಂಡೋ-ಕಿವೀಸ್ ಫೈನಲ್ ವಾರ್

0
252

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಂತಿಮ ಏಕದಿನ ಪಂದ್ಯ ಆರಂಭವಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 5 ಏಕದಿನ ಪಂದ್ಯಗಳ ಸರಣಿಯಲ್ಲಿ 2-2 ಸಮಬಲ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here