ಇಂದಿನಿಂದ ಅಧಿವೇಶನ ಆರಂಭ

0
537

ಬೆಂಗಳೂರು ಪ್ರತಿನಿಧಿ ವರದಿ
ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ. ರಾಜ್ಯ ರಾಜ್ಯಪಾಲರು ಸಂಟಿ ಸದನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
 
 
ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜಕೀಯ ಪಕ್ಷಗಳ ಕಾರ್ಯಕರ್ತರ ಹತ್ಯೆಗಳು, ವಿದೇಶಿ ವಿದ್ಯಾರ್ಥಿಗಳ ಉಪಟಳ ವಿಚಾರಗಳ ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here