ಇಂದಿನ ಕೊರೊನಾ ಸಂಖ್ಯೆ ನೋಡಿದ್ರೆ ಬೆಚ್ಚಿ ಬೀಳ್ತೀರಾ…

0
10221

ಮೂಡುಬಿದಿರೆ: ಮೂಡುಬಿದಿರೆಯಲ್ಲಿ38 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಈ ಪೈಕಿ 5ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ .33ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here