ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ

0
228

ಬೆಂಗಳೂರು ಪ್ರತಿನಿಧಿ ವರದಿ
ಇಂದು ಮಾಜಿಸ ಸಚಿವ ಶ್ರೀನಿವಾಸ ಪ್ರಸಾದ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದು ಹೊರಬಂದ ಶ್ರೀನಿವಾಸ ಪ್ರಸಾದ್, ಇವತ್ತು ಬಿಜೆಪಿ ಸೇರ್ಪಡೆ ಆಗಲಿದ್ದಾರೆ.
 
 
ಈ ಸಂರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರು, ಬಿಜೆಪಿ ನಾಯಕರು ಸೇರಿದಂತೆ ಹಲವರು ಮಂದಿ ಭಾಗವಹಿಸಲಿದ್ದಾರೆ.
ಕಳೆದ ಡಿಸೆಂಬರ್ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ತೆರಳಿ ಅಧಿಕೃತ ಆಹ್ವಾನ ನೀಡಿದ್ದರು.

LEAVE A REPLY

Please enter your comment!
Please enter your name here