ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ಪ್ರಕಟ

0
176

ರಾಷ್ಟ್ರೀಯ ಪ್ರತಿನಿಧಿ ವರದಿ
ಪಂಚರಾಜ್ಯಗಳ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 12ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದೆ.
 
 
 
ಉತ್ತರಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಪ್ರಕಟವಾಗಲಿದೆ. ನಿನ್ನೆ ಈ ಸಂಬಂಧ ಚುನಾವಣಾ ಆಯೋಗ ಸಭೆ ನಡೆಸಿತ್ತು.

LEAVE A REPLY

Please enter your comment!
Please enter your name here