ಇಂದು ವಿಶೇಷ ಅಧಿವೇಶನ

0
452

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ನೀರು ವಿಚಾರವಾಗಿ ಇಂದು ರಾಜ್ಯದಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ನಡೆಯಲಿದೆ.
ಈ ಅಧಿವೇಶನದಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ತೀರ್ಮಾನವಾಗುವ ಸಾಧ್ಯತೆ ಇದೆ. ವಕೀಲ ನಾರಿಮನ್ ಬದಲಾವಣೆ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.
ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಪ್ರತಿಪಕ್ಷಗಳು ತಿಳಿಸಿದೆ.

LEAVE A REPLY

Please enter your comment!
Please enter your name here