ಇಂದು ಸಿಇಟಿ ಭವಿಷ್ಯ

0
319

 
ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ (ಇದೇ 28) ಪ್ರಕಟವಾಗಲಿದೆ.
 
 
 
ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಬಿಡುಗಡೆಗೊಳಿಸಲಿದ್ದಾರೆ. ನಂತರ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
 
 
ಫಲಿತಾಂಶಕ್ಕಾಗಿ ವೀಕ್ಷಿಸಬೇಕಾದ ವೆಬ್‌ಸೈಟ್‌ಗಳು:
http://cet.kar.nic.in
http://karresults.nic.in
http://kea.kar.nic.in

LEAVE A REPLY

Please enter your comment!
Please enter your name here