ಇಂದೇ ಬಜೆಟ್ ಮಂಡನೆಯಾಗಲಿದೆ

0
214

ನವದೆಹಲಿ ಪ್ರತಿನಿಧಿ ವರದಿ
ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಹೀಗಾಗಿ ಬಜೆಟ್ ಮಂಡಿಸುವುದು ಅನಿವಾರ್ಯವಾಗಿದೆ. ಇಂದೇ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದೆ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ.
 
 
 
ಸಂಸತ್ ನಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here