ಇನ್ನೆರಡು ತಿಂಗಳಲ್ಲಿ ಕೋಚ್ ನೇಮಕ

0
273

 
ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇನ್ನೆರಡು ತಿಂಗಳಲ್ಲಿ ಟೀಂ ಇಂಡಿಯಾಕ್ಕೆ ಕೋಚ್ ನೇಮಕವಾಗಲಿದೆ ಎಂದು ಭಾರತದ ಮಾಜಿ ಆಟಗಾರ ಸೌರವ್ ಗಂಗೂಲಿ ಹೇಳಿದ್ದಾರೆ.
ರವಿಶಾಸ್ತ್ರಿ ಭಾರತದ ತಂಡದ ಹಂಗಾಮಿ ಕೋಚ್ ಆಗಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ತಂಡಕ್ಕೆ ನೂತನ ಕೋಚ್ ನೇಮಕ ಆಗುತ್ತದೆ ಎಂದಿದ್ದಾರೆ.
 
 
ಅರ್ಜಿ ಆಹ್ವಾನ:
ಭಾರತೀಯ ಕ್ರಿಕೆಟ್ ತಂಡಕ್ಕೆ ನೂತನ ಕೋಚ್ ಆಯ್ಕೆಗಾಗಿ ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜೂನ್ 10 ಅಂತಿಮ ದಿನವಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here