ಇಬ್ಬರು ಉಗ್ರರ ಹತ್ಯೆ

0
586

ರಾಷ್ಟ್ರೀಯ ಪ್ರತಿನಿಧಿ ವರದಿ
ಅಸ್ಸಾಂ ಕೊಕ್ರಾಝಾರ್ ಜಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ, ಅಸ್ಸಾಂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆದಿದೆ.
AK-47, ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಲಾಗಿದೆ.

LEAVE A REPLY

Please enter your comment!
Please enter your name here